logo

ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೆರೆ ತುಂಬಿಸುವ ಯೋಜನೆಯಲ್ಲಿ ಅಥಣಿ ಮತಕ್ಷೇತ್ರದ ಅಡಹಳ್ಳಟ್ಟಿ ಗ್ರಾಮದ ಕೆರೆ ತುಂಬಿದ ಹಿನ್ನೆಲೆಯಲ್ಲಿ ಇಂದು ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್

ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೆರೆ ತುಂಬಿಸುವ ಯೋಜನೆಯಲ್ಲಿ ಅಥಣಿ ಮತಕ್ಷೇತ್ರದ ಅಡಹಳ್ಳಟ್ಟಿ ಗ್ರಾಮದ ಕೆರೆ ತುಂಬಿದ ಹಿನ್ನೆಲೆಯಲ್ಲಿ ಇಂದು ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ *ಶ್ರೀ ಲಕ್ಷ್ಮಣ ಸವದಿಯವರು* ಅಡಹಳ್ಳಟ್ಟಿ ಗ್ರಾಮದ ಹಿರಿಯ ಮುಖಂಡರೊಂದಿಗೆ ವೀಕ್ಷಿಸಿದರು ಹಾಗೂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು ಮತ್ತು ಗ್ರಾಮದ ಹಿರಿಯ ಮುಖಂಡರು ನೀಡಿದ ಸತ್ಕಾರವನ್ನು ಪ್ರೀತಿಯಿಂದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡರಾದ ಶ್ರೀ ಘಟವಾಳಪ್ಪ ಗುಡ್ಡಾಪುರ,ಶ್ರೀ ಶಿವು ಗುಡ್ಡಾಪುರ,ಶ್ರೀ ವಿವೇಕ ನಾರಗೊಂಡ,ಶ್ರೀ ಶ್ರೀಕಾಂತ ಪೂಜಾರಿ ಹಾಗೂ ಗ್ರಾಮದ ರೈತ ಮಿತ್ರರು ಉಪಸ್ಥಿತರಿದ್ದರು.
ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೆರೆ ತುಂಬಿಸುವ ಯೋಜನೆಯಲ್ಲಿ ಅಥಣಿ ಮತಕ್ಷೇತ್ರದ ಅಡಹಳ್ಳಟ್ಟಿ ಗ್ರಾಮದ ಕೆರೆ ತುಂಬಿದ ಹಿನ್ನೆಲೆಯಲ್ಲಿ ಇಂದು ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ *ಶ್ರೀ ಲಕ್ಷ್ಮಣ ಸವದಿಯವರು* ಅಡಹಳ್ಳಟ್ಟಿ ಗ್ರಾಮದ ಹಿರಿಯ ಮುಖಂಡರೊಂದಿಗೆ ವೀಕ್ಷಿಸಿದರು ಹಾಗೂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು ಮತ್ತು ಗ್ರಾಮದ ಹಿರಿಯ ಮುಖಂಡರು ನೀಡಿದ ಸತ್ಕಾರವನ್ನು ಪ್ರೀತಿಯಿಂದ ಸ್ವೀಕರಿಸಿದರು.

ಇನ್ನೂ ಗ್ರಾಮದಲ್ಲಿ ಅಭಿವೃದ್ಧಿಗೆ ಮತ್ತು ರಸ್ತೆಗಳ ಅಡಹಳ್ಳಟ್ಟಿ
ಅಭಿವೃದ್ಧಿಗೆ ಮುಂದಾಗ ಬೇಕಾಗಿದೆ

5
969 views