logo

ಬೆಳಗಾವಿ ಜಿಲ್ಲಾ ಪೊಲೀಸ್ ಅಧಣಿ ಉಪ ವಿಭಾಗ ಅಥಣಿ ಪೊಲೀಸ್ ಠಾಣೆ ಕೆ. ಬೆಳಗಾವಿ ಜಿಲ್ಲೆ ಶ್ರೀ ಕೆ. ರಾಮರಾಜನ್ ಮಾಡಿ ಪೊಲೀಸ್ ಅಧೀಕ್ಷರು ಬೆಳಗಾವಿಯವರ ನೇತೃತ್ವದಲ್ಲಿ ಜನ ಸಂಪರ್ಕ ಸಭೆ 5: 11-01-2026 ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕ ಅಧ್ಯಕ್ಷರಾದ ಶಬ್ಬೀರ್ ಸಾತಬಚ್ಚಿ ಅಥಣಿ ತಾಲೂಕಿನ ಟ್ರಾಫಿಕ್ ಸಮಸ್ಯೆ ಬಗ್ಗೆ ಕುರಿತು ಮಾತನಾಡುತ್ತಿದ್ದಾರೆ ಅಥಣಿಯಲ್ಲಿ ಟ್ರಾಫಿಕ್ ಸಮಸ್ಯೆ ಮುಖ್ಯವಿದೆ ಹಬ್ಬಗಳ ಬರುವುದರಿಂದ ಟ್ರಾಫಿಕ್ ಹೆಚ್ಚಾಗುತ್ತೆ ಶಾಲೆಯ ವಿದ್ಯಾರ್ಥಿಗಳು ರಸ್ತೆ ದಾಟು ಬೇಕಾಗುತ್ತದೆ ಟ್ರಾಫಿಕ್ ಸಮಸ್ಯೆ ಬಗ್ಗೆ ಹರಿಸಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದಾರೆ ಅಥಣಿ : ಮೊಟ್ಟಮೊದಲ ಬಾರಿಗೆ ಅಥಣಿ ಪೋಲಿಸ್ ಠಾಣೆಗೆ ಭೇಡಿಕೊಟ್ಟು ಪರಿಶೀಲನೆ ನಡೆಸಿದ ಬೆಳಗಾವಿ SP ಕೆ. ರಾಮರಾಜನ್. ಶುಭ ಕೋರುವರು ಮನವಿ ಮಾಡಿಕೊಳ್ಳುತ್ತಿದ್ದೇವೆ ಮಹೇಶ್, ಮಂಜುನಾಥ್ ಶರ್ಮಾ ಅಂಬೇಡ್ಕರ್ ಬುದ್ಧ ಬಸವ ಆಲ್ ಇಂಡಿಯಾ ಮೀಡಿಯಾ ಅಸೋಸಿಯೇಷನ್ ಸದಸ್ಯರು ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು ಶ್ರೀ ದಾನಮ್ಮ ದೇವಿ ಎಂಟರ್ಪ್ರೈಸಸ್ ಹೊಲಿಗೆ ಮಷೀನ್ ರಿಪೇರಿ ಮನವಿ ಮಾಡಿಕೊಳ್ಳುತ್ತಿದ್ದೇವೆ ಸೋಶಿಯಲ್ ಮೀಡಿಯಾ ಮುಖಾಂತರ ಮಾಧ್ಯಮ ಹಾಗೂ ಪತ್ರಿಕಾ ಮುಖಾಂತರ ಮನವಿ ಮಾಡಿಕೊಳ್ಳುತ್ತಿದ್ದೇವೆ ಬಹಳದ ದಿನಗಳ ಬೇಡಿಕೆ ಟ್ರಾಫಿಕ್ ಸಮಸ್ಯೆ a ಅಥವಾ ಟ್ರಾಫಿಕ್ ಅಭಿವೃದ್ಧಿ ರೋಡ್ ಬ್ರೇಕ್ ಟ್ರಾಫಿಕ್ ಲೈಟ್ ಟ್ರಾಫಿಕ್ ಪೊಲೀಸ್ ಠಾಣೆ ಟ್ರಾಫಿಕ್ ಸಮಸ್ಯೆಗಾಗಿ ಬೇರೆ ಯಾವುದೇ ವ್ಯವಸ್ಥೆ ಇದ್ದರೂ? ಎಸ್ ಪಿ ಆಫೀಸ್ ನಿರ್ಮಾಣ ಪೊಲೀಸ್ ಠಾಣೆ ಬಂದ ದೂರುದರರಿಗೆ ನ್ಯಾಯ ವಿಚಾರಣೆ ಆಗಬೇಕು? ಸಿಬ್ಬಂದಿಗಳನ್ನು ಹೆಚ್ಚುವರಿ ನೇಮಿಸಬೇಕು ಅಥಣಿಗೆ ಮೊಟ್ಟ ಮೊದಲ ಬಾರಿಗೆ ಎಸ್.ಪಿ ಸಾಹೇಬರು ಅಥಣಿಗೆ ಭಗವಂತ ಆರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲಿ ಇನ್ನು ಉನ್ನತ ಮಟ್ಟಕ್ಕೆ ಹೋಗಲಿ ಸದಾಕಾಲ ಭಗವಂತನ ಅನುಗ್ರಹ ಇರಲಿ ಎನ್ನುವುದೇ ನನ್ನ ಆಸೆ ಬೆಳಗಾವಿ ಜಿಲ್ಲೆ ಶ್ರೀ ಕೆ. ರಾಮರಾಜನ್ IPS ರವರು ಭೇಟಿ ನೀಡುತ್ತಿದ್ದಾರೆ ಗೋಕಾಕ ಉಪ ವಿಭಾಗ ಕಛೇರಿ ಮತ್ತು ಗೋಕಾಕ ವೃತ್ತ ಕಛೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು. ಗೋಕಾಕ ಗ್ರಾಮೀಣ ಠಾಣೆ ಮತ್ತು ಅಂಕಲಗಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು. ಗೋಕಾಕ ಶಹರ ಠಾಣೆ ಮತ್ತು ಘಟಪ್ರಭಾ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.ಮೂಡಲಗಿ ಠಾಣೆ ಮತ್ತು ಕುಲಗೋಡ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು. ಯಮಕನಮರಡಿ ಠಾಣೆ ಮತ್ತು ಸಂಕೇಶ್ವರ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು. ಹುಕ್ಕೇರಿ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು. ಹುಕ್ಕೇರಿ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು. ಈ ದಿನ ಹಾರೂಗೇರಿ ಠಾಣೆ ಮತ್ತು ಹಾರೂಗೇರಿ ವೃತ್ತ ಕಛೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು. ಈ ದಿನ ಐಗಳಿ ಮತ್ತು ಅಥಣಿ ವೃತ್ತ ಕಛೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು. ಈ ದಿನ ಅಥಣಿ ಠಾಣೆ ಮತ್ತು ಅಥಣಿ ಉಪ ವಿಭಾಗ ಕಛೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.

ಬೆಳಗಾವಿ ಜಿಲ್ಲಾ ಪೊಲೀಸ್ ಅಧಣಿ ಉಪ ವಿಭಾಗ

ಅಥಣಿ ಪೊಲೀಸ್ ಠಾಣೆ ಕೆ. ಬೆಳಗಾವಿ ಜಿಲ್ಲೆ ಶ್ರೀ ಕೆ. ರಾಮರಾಜನ್

ಮಾಡಿ ಪೊಲೀಸ್ ಅಧೀಕ್ಷರು ಬೆಳಗಾವಿಯವರ ನೇತೃತ್ವದಲ್ಲಿ
ಜನ ಸಂಪರ್ಕ ಸಭೆ
5: 11-01-2026

ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕ ಅಧ್ಯಕ್ಷರಾದ ಶಬ್ಬೀರ್ ಸಾತಬಚ್ಚಿ ಅಥಣಿ ತಾಲೂಕಿನ ಟ್ರಾಫಿಕ್ ಸಮಸ್ಯೆ ಬಗ್ಗೆ ಕುರಿತು ಮಾತನಾಡುತ್ತಿದ್ದಾರೆ ಅಥಣಿಯಲ್ಲಿ ಟ್ರಾಫಿಕ್ ಸಮಸ್ಯೆ ಮುಖ್ಯವಿದೆ ಹಬ್ಬಗಳ ಬರುವುದರಿಂದ ಟ್ರಾಫಿಕ್ ಹೆಚ್ಚಾಗುತ್ತೆ ಶಾಲೆಯ ವಿದ್ಯಾರ್ಥಿಗಳು ರಸ್ತೆ ದಾಟು ಬೇಕಾಗುತ್ತದೆ ಟ್ರಾಫಿಕ್ ಸಮಸ್ಯೆ ಬಗ್ಗೆ ಹರಿಸಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದಾರೆ


ಅಥಣಿ : ಮೊಟ್ಟಮೊದಲ ಬಾರಿಗೆ ಅಥಣಿ ಪೋಲಿಸ್ ಠಾಣೆಗೆ ಭೇಡಿಕೊಟ್ಟು ಪರಿಶೀಲನೆ ನಡೆಸಿದ ಬೆಳಗಾವಿ SP ಕೆ. ರಾಮರಾಜನ್.


ಶುಭ ಕೋರುವರು ಮನವಿ ಮಾಡಿಕೊಳ್ಳುತ್ತಿದ್ದೇವೆ ಮಹೇಶ್, ಮಂಜುನಾಥ್ ಶರ್ಮಾ ಅಂಬೇಡ್ಕರ್ ಬುದ್ಧ ಬಸವ ಆಲ್ ಇಂಡಿಯಾ ಮೀಡಿಯಾ ಅಸೋಸಿಯೇಷನ್ ಸದಸ್ಯರು ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು ಶ್ರೀ ದಾನಮ್ಮ ದೇವಿ ಎಂಟರ್ಪ್ರೈಸಸ್ ಹೊಲಿಗೆ ಮಷೀನ್ ರಿಪೇರಿ ಮನವಿ ಮಾಡಿಕೊಳ್ಳುತ್ತಿದ್ದೇವೆ ಸೋಶಿಯಲ್ ಮೀಡಿಯಾ ಮುಖಾಂತರ ಮಾಧ್ಯಮ ಹಾಗೂ ಪತ್ರಿಕಾ ಮುಖಾಂತರ ಮನವಿ ಮಾಡಿಕೊಳ್ಳುತ್ತಿದ್ದೇವೆ ಬಹಳದ ದಿನಗಳ ಬೇಡಿಕೆ ಟ್ರಾಫಿಕ್ ಸಮಸ್ಯೆ a ಅಥವಾ ಟ್ರಾಫಿಕ್ ಅಭಿವೃದ್ಧಿ ರೋಡ್ ಬ್ರೇಕ್ ಟ್ರಾಫಿಕ್ ಲೈಟ್ ಟ್ರಾಫಿಕ್ ಪೊಲೀಸ್ ಠಾಣೆ ಟ್ರಾಫಿಕ್ ಸಮಸ್ಯೆಗಾಗಿ ಬೇರೆ ಯಾವುದೇ ವ್ಯವಸ್ಥೆ ಇದ್ದರೂ? ಎಸ್ ಪಿ ಆಫೀಸ್ ನಿರ್ಮಾಣ ಪೊಲೀಸ್ ಠಾಣೆ ಬಂದ ದೂರುದರರಿಗೆ ನ್ಯಾಯ ವಿಚಾರಣೆ ಆಗಬೇಕು? ಸಿಬ್ಬಂದಿಗಳನ್ನು ಹೆಚ್ಚುವರಿ ನೇಮಿಸಬೇಕು ಅಥಣಿಗೆ ಮೊಟ್ಟ ಮೊದಲ ಬಾರಿಗೆ ಎಸ್.ಪಿ ಸಾಹೇಬರು ಅಥಣಿಗೆ ಭಗವಂತ ಆರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲಿ ಇನ್ನು ಉನ್ನತ ಮಟ್ಟಕ್ಕೆ ಹೋಗಲಿ ಸದಾಕಾಲ ಭಗವಂತನ ಅನುಗ್ರಹ ಇರಲಿ ಎನ್ನುವುದೇ ನನ್ನ ಆಸೆ



ಬೆಳಗಾವಿ ಜಿಲ್ಲೆ ಶ್ರೀ ಕೆ. ರಾಮರಾಜನ್ IPS ರವರು ಭೇಟಿ ನೀಡುತ್ತಿದ್ದಾರೆ
ಗೋಕಾಕ ಉಪ ವಿಭಾಗ ಕಛೇರಿ ಮತ್ತು ಗೋಕಾಕ ವೃತ್ತ ಕಛೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.

ಗೋಕಾಕ ಗ್ರಾಮೀಣ ಠಾಣೆ ಮತ್ತು ಅಂಕಲಗಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.
ಗೋಕಾಕ ಶಹರ ಠಾಣೆ ಮತ್ತು ಘಟಪ್ರಭಾ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.ಮೂಡಲಗಿ ಠಾಣೆ ಮತ್ತು ಕುಲಗೋಡ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.
ಯಮಕನಮರಡಿ ಠಾಣೆ ಮತ್ತು ಸಂಕೇಶ್ವರ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.
ಹುಕ್ಕೇರಿ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.
ಹುಕ್ಕೇರಿ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.

ಈ ದಿನ ಹಾರೂಗೇರಿ ಠಾಣೆ ಮತ್ತು ಹಾರೂಗೇರಿ ವೃತ್ತ ಕಛೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.
ಈ ದಿನ ಐಗಳಿ ಮತ್ತು ಅಥಣಿ ವೃತ್ತ ಕಛೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.

ಈ ದಿನ ಅಥಣಿ ಠಾಣೆ ಮತ್ತು ಅಥಣಿ ಉಪ ವಿಭಾಗ ಕಛೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.

30
1652 views