ಆರ್ ಟಿ ಓ ಚಾಲಕರ ವಿರುದ್ಧ ದುರುಪಯೋಗ ಪ್ರಕರಣ ದಾಖಲು
ಬೀದರ್ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಬಸವರಾಜ್ ಶಿವಪುತ್ರ ಮತ್ತು ಗುರುರಾಜ್ ವಿರುದ್ಧ ಪೊಲೀಸ್ ಸಮವಸ್ತ್ರ ಧರಿಸಿ ಕಳೆದ ಒಂದು ವರ್ಷದಿಂದ ದುರುಪಯೋಗ ಮಾಡಿಕೊಳ್ಳುತ್ತಿರುವ ಇವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ. ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಬಿ ಎನ್ ಎಸ್ ಕಾಯ್ದೆ ಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ.