logo

ಪತ್ರಕರ್ತ ಪ್ರಭುಲಿಂಗ ನೀಲೂರೆ ಆತ್ಮಹತ್ತ್ಯೆ

ಕಲಬುರಗಿ ಸಮೀಪದ ಅಷ್ಟಗಿ ಗ್ರಾಮದ ಹೊರವಲಯದಲ್ಲಿ ಪತ್ರಕರ್ತ ಪ್ರಭುಲಿಂಗ ನೀಲೂರೇ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಯೊಂದು ಬೆಳಕಿಗೆ ಬಂದಿದೆ. ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆಗೈದು ಅನೇಕ ಪ್ರಶಸ್ತಿ ಬಾಚಿಕೊಂಡಇವರುಗುಲ್ಬರ್ಗವಿಶ್ವವಿದ್ಯಾಲಯರಾಜ್ಯೋತ್ಸವಪ್ರಶಸ್ತಿಗೆಭಾಜನರಾಗಿದ್ದರು. ಎರಡು ಪುಟಗಳ ಡೆತ್ ನೋಟ್ ಸಿಕ್ಕಿದ್ದು‌ ವ್ಯಾಪಕ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ರಕರ್ತರು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.

0
192 views