logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ APMC ಮಾರುಕಟ್ಟೆಯಲ್ಲಿ ತೆರೆದಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು ಹಾಗೂ ರೈತರಿಂದ ಖರೀದಿಸಿದ್ದ ರಾಗಿ

ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ APMC ಮಾರುಕಟ್ಟೆಯಲ್ಲಿ ತೆರೆದಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು ಹಾಗೂ ರೈತರಿಂದ ಖರೀದಿಸಿದ್ದ ರಾಗಿ ಚೀಲಗಳ ತೂಕವನ್ನು ಖುದ್ದು ಪರಿಶೀಲನೆ ನಡೆಸಲಾಯಿತು, ಹಾಗೂ ರೈತರಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.

0
0 views

Comment