logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಹತ್ತನೇ ತರಗತಿ ವಿದ್ಯಾರ್ಥಿನಿ ಮದಿಯಾ ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ

ಬೀದರ್ ಜಿಲ್ಲೆ ಚಿಟ್ಗುಪ್ಪ ತಾಲೂಕಿನ ಬೆಮಳಖೇಡ್ ಗ್ರಾಮದ ಆದರ್ಶ್ ವಿದ್ಯಾಲಯದ 10ನೇ ತರಗತಿಯ 16 ವರ್ಷದ ವಿದ್ಯಾರ್ಥಿನಿ ಮದಿಯಾ ಎಂಬುವಳು ಶಾಲೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ

3
720 views

Comment