logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಕಾಮಗಾರಿ ಶಂಕುಸ್ಥಾಪನೆ ವೇಳೆ ಕಾಂಗ್ರೆಸ್ ಬಿಜೆಪಿ ನಾಯಕರ ಮಧ್ಯ ವಾಗ್ದಾಳಿ

ನಗರದ ಸಾವಿತ್ರಿಬಾಯಿ ಫುಲೆ ಬಡಾವಣೆಯಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸುವಾಗ ಶಾಸಕ ಅಲ್ಲಂಪ್ರಭು ಪಾಟೀಲ್ ಮತ್ತು ಬಿಜೆಪಿ ಮುಖಂಡ ರೇಣುಕಾಚಾರ್ಯ ಮಧ್ಯ ಹಿರಾಪುರ್ ಬಡಾವಣೆ ಮೂರು ರಸ್ತೆಗಳ ನಿರ್ಮಾಣ ಕುರಿತು ವಾಗ್ವಾದ ನಡೆದಾಗ, ಶಾಸಕರು ಉಳಿದ ರಸ್ತೆಗಳನ್ನು ಅನುದಾನ ಬಂದ ಬಳಿಕ ನಿರ್ಮಿಸುವುದಾಗಿ ಭರವಸೆ ನೀಡಿದರು.

1
566 views

Comment