logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಇಂದು ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ. ಬಾಬು ಜಗಜೀವನ್ ರಾಮ್ ರವರ 119ನೇ ಜನ್ಮ ದಿನಾಚರಣೆ

ಇಂದು ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ. ಬಾಬು ಜಗಜೀವನ್ ರಾಮ್ ರವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ, ಇಲ್ಲಿ ಡಾ. ಬಾಬು ಜಗಜೀವನ್ ರಾಮ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವ ಮುಖಾಂತರ ಆಚರಿಸಲಾಯಿತು.

0
89 views

Comment