logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆ‌ರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಗದಗ
ಮುಂಡರಗಿ ತಾಲೂಕು ಆಡಳಿತ, ತಾಲೂಕುವರ ಪಂಚಾಯತ್‌, ಮುಂಡರಗಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ಮುಂಡರಗಿ ತಾಲೂಕಿನ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆ‌ರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ತಾಲೂಕು ಆಡಳಿತ ತಾಲೂಕು ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಎಲ್ಲಾ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಉಪಸ್ಥಿತರಿದ್ದರು.

6
929 views

Comment