ದಾಸರಹಳ್ಳಿ: ಬಾಗಲಗುಂಟೆ ವಾರ್ಡ್ ಅನೇಕ ಕುಂದು ಕೊರತೆಗಳ ಪರಿಹಾರ ಸೂಚನೆ
ದಾಸರಹಳ್ಳಿ: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಾಗಲಗುಂಟೆ ವಾರ್ಡ್ ಎಂಇಐ ಬಡಾವಣೆಯ ಅನೇಕ ಕುಂದು ಕೊರತೆಗಳನ್ನು ಬಗೆಹರಿಸಲು ಎಲ್ಲಾ ವಿಭಾಗದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಲು ಸೂಚನೆ ನೀಡಲಾಯಿತು.
ಸಮಸ್ಯೆಗಳಿಗೆ ಸೂಕ್ತ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಸೂಚಿಸಲಾಯಿತು. ಈ ಕಾರ್ಯಾಚರಣೆಯಲ್ಲಿ ಜನರೊಂದಿಗೆ ದಾಸರಹಳ್ಳಿಯ ಜನಸೇವಕರು ಸಹ ಭಾಗವಹಿಸಿದ್ದಾರೆ.