logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಹಿಂದೂಗಳ ರಕ್ಷಣೆಯೇ ಬಿಜೆಪಿಯ ಗುರಿ ಬಿ ವೈ ರಾಘವೇಂದ್ರ ಭರವಸೆ

ಆಳಂದದ ರಾಘವ ಚೈತನ್ಯ ಶಿವಲಿಂಗ ಶುದ್ಧೀಕರಣಕ್ಕೆ ತಡೆದು ಗಲಭೆ ಸೃಷ್ಟಿಸಿ ಹಲ್ಲೆ ನಡೆಸಿದವರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆದಿರುವ ಹಿನ್ನೆಲೆ ಬಿಜೆಪಿ ಬೃಹತ್ ಪ್ರತಿಭಟನೆ ನಿನ್ನೆ ಕಲಬುರಗಿಯಲ್ಲಿ ಹಮ್ಮಿಕೊಂಡು ಮುಂದಿನ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಬಹುಮತಗಳಿಂದ ಅಧಿಕಾರಕ್ಕೆ ಬರಲಿದ್ದು ರಾಜಕೀಯ ಪ್ರೇರಿತ ಮೊಕದ್ದಮೆ ಹಿಂಪಡೆಯಲ್ಲಿದೆ ಎಂದು ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು. ಹಿಂದುಗಳ ರಕ್ಷಣೆಯೇ ನಮ್ಮ ಪಕ್ಷದ ಗುರಿ ಎಂದರು.

1
390 views

Comment