logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ನಾಳೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ನಾಳೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಜೊತೆಗೆ ಹತ್ತು ಜನ ಮಂತ್ರಿಗಳಾಗಿ ಲೋಕಭವನದಲ್ಲಿ ಸಂಜೆ 4:05 ನಿಮಿಷಕ್ಕೆ , ಜಿ. ಪರಮೇಶ್ವರ್, ಕೆಜೆ ಜಾರ್ಜ್, ಎಂಬಿ ಪಾಟೀಲ್, ಜಾರಕಿಹೊಳಿ, ಈಶ್ವರ್ ಖಂಡ್ರೆ, ಯುಟಿ ಖಾದರ್, ರಾಮಲಿಂಗ ರೆಡ್ಡಿ , ಪ್ರಿಯಾಂಕ ಖರ್ಗೆ, ರೂಪ ಶಶಿಧರ್, ಯತೀಂದ್ರ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಭದ್ರತೆ ಒದಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ತಿಳಿಸಿದ್ದಾರೆ

4
290 views

Comment