ರಾಜ್ಯಸಭೆಗೆ ಮಲ್ಲಿಕಾರ್ಜುನ್ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿ ಖಾನ್ ಇಂದು ನಾಮಪತ್ರ ಸಲ್ಲಿಕೆ
ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ಮತ್ತು ಮನ್ಸೂರಲ್ಲಿ ಖಾನ್ ಇಂದು ವಿಧಾನಸಭೆ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವೇಣುಗೋಪಾಲ್, ಸುರ್ಜೆವಾಲಾ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಬಿಕೆ ಹರಿಪ್ರಸಾದ್, ಕೆಎಚ್ ಮುನಿಯಪ್ಪ ,ಕೆಜೆ ಜಾರ್ಜ್ ,ಈಶ್ವರ್ ಖಂಡ್ರೆ
ಮತ್ತು ಪ್ರಿಯಾಂಕ್ ಖರ್ಗೆ ಸೇರಿ ಹಲವರು ಉಪಸಿತರಿದ್ದರು.