logo

Sira Update

ಶಿರಾ ನಗರದಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದಲ್ಲಿ ಇಂದು *ಭಾರತ ಸಂವಿಧಾನದ ಕರಡು ರಚನಾ ಸಮಿತಿ ಸಭೆಯನ್ನು* ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಹಮ್ಮಿಕೊಳ್ಳಲಾಗಿತ್ತು. ಈ ಸಭೆಗೆ ಮಾನ್ಯ *ಜನಪ್ರಿಯ ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ ಗೌಡ ರವರು* ಆಗಮಿಸಿ, ಭಾರತ ಸಂವಿಧಾನದ ಬಗ್ಗೆ ಹಾಗೂ ಸಂವಿಧಾನ ಶಿಲ್ಪಿಯಾದ ಡಾ. ಬಿ. ಆರ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

0
2730 views