logo

ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ವೇದಾಂತ ದಿಗ್ವಿಜಯ ವಿದ್ಯಾಸಿಂಹಾಸನ 12th year ಪಟ್ಟಾಭಿಷೇಕದ ಶುಭದಿನ...

ಶ್ರೀ ಮತ್ಪರಮಹಂಸ ಪರಿವ್ರಾಜಕಾಚಾರ್ಯ ಪದವಾಕ್ಯಪ್ರಮಾಣಪಾರಾವಾರಪಾರಂಗತ,
ಸರ್ವತಂತ್ರ ಸ್ವತಂತ್ರ ಶ್ರೀ ಮದ್ವೈಷ್ಣವಸಿದ್ಧಾಂತ ಪ್ರತಿಷ್ಠಾಪನಾಚಾರ್ಯ,
ಶ್ರೀ ಮನ್ಮೂಲರಘುಪತಿವೇದವ್ಯಾಸದೇವರ ದಿವ್ಯಶ್ರೀಪಾದಪದ್ಮಾರಾಧಕ,
ಜಗದ್ಗುರು ಶ್ರೀ ಮನ್ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನಾಧೀಶ್ವರರಾದ,
ಶ್ರೀ ಮತ್ಸುಶಮೀಂದ್ರತೀರ್ಥ ಶ್ರೀಪಾದಂಗಳವರ ಕರಕಮಲ ಸಂಜಾತರಾದ,
ಶ್ರೀ ಮತ್ಸುಯತೀಂದ್ರತೀರ್ಥ ಶ್ರೀಪಾದಂಗಳವರ ವರಕುಮಾರಕರಾದ
ಪರಮಪೂಜ್ಯ ಶ್ರೀ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ
ವೇದಾಂತ ದಿಗ್ವಿಜಯ ವಿದ್ಯಾಸಿಂಹಾಸನ ಪಟ್ಟಾಭಿಷೇಕದ ಶುಭದಿನ...

120
7917 views