logo

ಒಂಟಿಯಾಗಿ ಪ್ರಯಾಣಿಸುವ ಮಹಿಳೆಯರಿಗಾಗಿ ಇಂಡಿಗೋ ವಿಮಾನ ಯಾನದಿಂದ ಸಿಹಿಸುದ್ದಿ.!

ಒಂಟಿಯಾಗಿ ಪ್ರಯಾಣಿಸುವ ಮಹಿಳೆಯರಿಗಾಗಿ ಇಂಡಿಯೋ ವಿಮಾನಯಾನದಿಂದ ಸಿಹಿ ಸುದ್ದಿ!

ಪಕ್ಕದಲ್ಲಿ ಕುಳಿತ ಪುರುಷ ಪ್ರಯಾಣಿಕರಿಂದ ಅಥವಾ ಬೇರೆ ಯಾವುದೇ ಕಾರಣದಿಂದ  ವಿಮಾನದಲ್ಲಿ ಪ್ರಯಾಣ ಮಾಡುವಾಗ ಮಹಿಳೆಯರು ಕೆಲವೊಮ್ಮೆ ಇರಿಸು ಮುರುಸು ಅನುಭವಿಸಬಹುದು. 

ಇಂಡಿಗೋದಲ್ಲಿನ ಮಹಿಳಾ ಪ್ರಯಾಣಿಕರು ವೆಬ್ ಚೆಕ್ ಇನ್ ಸಮಯದಲ್ಲಿ ಮಹಿಳೆಯರ ಪಕ್ಕದಲ್ಲಿಯೇ ಸೀಟುಗಳು ಬೇಕು ಎನ್ನುವುದಾದರೇ ಅವರ ಆಯ್ಕೆ ಪ್ರಕಾರವೇ ಸೀಟುಗಳನ್ನು ರಿಸರ್ವ್ ಮಾಡಬಹುದು.

ಇಂಡಿಗೋ ಏರ್‌ಲೈನ್ಸ್, ಮಹಿಳಾ ಪ್ರಯಾಣಿಕರಿಗೆ ಅಗತ್ಯವಿದ್ದಲ್ಲಿ ಇತರ ಮಹಿಳಾ ಪ್ರಯಾಣಿಕರಿಗೆ ಮುಂದಿನ ಸೀಟುಗಳನ್ನು ಆಯ್ಕೆ ಮಾಡುವ ಆಯ್ಕೆ ನೀಡಿದೆ. 

ನಮ್ಮ ಮಹಿಳಾ ಪ್ರಯಾಣಿಕರಿಗೆ ಪ್ರಯಾಣದ ಅನುಭವವನ್ನು ಹೆಚ್ಚು ಆರಾಮದಾಯಕವಾಗಿಸಲು, ಮಹಿಳಾ ಪ್ರಯಾಣಿಕ ಅನುಕೂಲಕ್ಕಾಗಿ ಇದನ್ನು ಜಾರಿಗೆ ತರಲಿದೆ ಎಂದು ಇಂಡಿಗೋ ಹೇಳಿದೆ.

108
12971 views