logo

ವಿಶ್ವಛಾಯಾಗ್ರಹಣ ದಿನದ ಅಂಗವಾಗಿ

ಪ್ರಿಯ ಸ್ನೇಹಿತರೆ ಮತ್ತು ಛಾಯಾಗ್ರಕ ಮಿತ್ರರೇ...

ವಿಶ್ವಛಾಯಾಗ್ರಹಣ ದಿನದ ಅಂಗವಾಗಿ
'ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಆಫ್ ಬೆಂಗಳೂರು' ಪ್ರತಿ ವರ್ಷದಂತೆ ಈ ವರ್ಷವೂ ತಮ್ಮ 25ನೆೇ ವರ್ಷದ ವಾರ್ಷಿಕ ಛಾಯಾಚಿತ್ರ ಪ್ರದರ್ಶನ "ಪ್ರೊಜನ್ ಮೆಮೊರಿಸ್ 2024" ಆಯೋಜಿಸಿದ್ದು ಆಗಸ್ಟ್ 19 ಸೋಮವಾರದಿಂದ 21 ಬುಧವಾರದ ವರೆಗೆ ನಡೆಯುವ ಛಾಯಾಚಿತ್ರ ಪ್ರದರ್ಶನವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಗಣ್ಯರು ಸೋಮವಾರ ಬೆಳಿಗ್ಗೆ10 ಗಂಟೆಗೆ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ತಾವೆಲ್ಲರೂ ಆಗಮಿಸಿ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಛಾಯಾಗ್ರಹಕರನ್ನು ಪ್ರೋತ್ಸಾಹಿಸಬೇಕಾಗಿ ತಮ್ಮಲ್ಲಿ ಕಳಕಳಿಯ ಮನವಿ...

137
1417 views