logo

ಕೇಂದ್ರ ಜಲಶಕ್ತಿ ಸಚಿವರು ರಂಭಾಪುರಿ ಪೀಠಕ್ಕೆ ಭೇಟಿ

ಶ್ರೀಮದ್ ಜಗದ್ಗುರು ರಂಭಾಪುರಿ ಪೀಠಕ್ಕೆ ಭಾರತ ಸರ್ಕಾರದ ಜಲ ಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಹಾಗೂ ಅವರ ಪತ್ನಿಯವರು
ಶ್ರೀ ಜಗದ್ಗುರು ರೇಣುಕಾಚಾರ್ಯರ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರ ಸ್ವಾಮಿಗೆ ಪೂಜೆ ಸಲ್ಲಿಸಿ

ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ದರ್ಶನ ಪಡೆದರು

67
5456 views