logo

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಷ್ಠಾಪಿಸುವ ಪರಿಸರಸ್ನೇಹಿ ಗಣೇಶ ಮೂರ್ತಿಗೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಇರುವ ಗಣಪತಿ‌ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದರು. ನಂತರ ಪ್ರತಿವರ್ಷದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಕುಟುಂಬ ಸಮೇತ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಪತ್ನಿ ಅಂಕಿತಾ ವರ್ಮಾ, ಪುತ್ರ ಆಯಾನ್ ಹಾಗೂ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಷ್ಠಾಪಿಸುವ ಪರಿಸರಸ್ನೇಹಿ ಗಣೇಶ ಮೂರ್ತಿಗೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಇರುವ ಗಣಪತಿ‌ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದರು.
ನಂತರ ಪ್ರತಿವರ್ಷದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಕುಟುಂಬ ಸಮೇತ ಪೂಜೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಪತ್ನಿ ಅಂಕಿತಾ ವರ್ಮಾ, ಪುತ್ರ ಆಯಾನ್ ಹಾಗೂ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

8
7644 views