logo

ಹಳ್ಳೂರು ಗ್ರಾಮಕ್ಕೆ ಅರಭಾವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಬಾಲಚಂದ್ರ. ಜಾರಕಿಹೋಳಿ ರವರು ಬೇಟಿ ಕೊಟ್ಟರು

ಹಳ್ಳೂರು ಗ್ರಾಮದ ಗ್ರಾಮದೇವತೆಯಾದ ಶ್ರೀ ಮಹಾಲಕ್ಷ್ಮಿ ದೇವಿಯ ದರ್ಶನ ಪಡೆದುಕೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅರಭಾವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಬಾಲಚಂದ್ರ.
ಜಾರಕಿಹೋಳಿ ರವರು ನಂತರ ಜನರ್ ಕುಂದು ಕೊರತೆಗಳ ಬಗ್ಗೆ ವಿಚಾರಿಸಿದರು

1
93 views