ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ
@NEELAGANGANEWS-cn7dtಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ K.C. Venugopal, ಶ್ರೀ Randeep Singh Surjewala, ರಾಜ್ಯಸಭಾ ಸದಸ್ಯರಾದ ಶ್ರೀ Ajay Maken ಹಾಗೂ ಮಾನ್ಯ ಮುಖ್ಯಮಂತ್ರಿಗಳು ಪಾಲ್ಗೊಂಡಿದರು.@NEELAGANGANEWS-cn7dt