ಎಳ್ಳ ಅಮಾವಾಸ್ಯೆ ಹಬ್ಬದ ಅಂಗವಾಗಿ ಭೂಮಿತಾಯಿಗೆ ಪೂಜೆ ಎಳ್ಳ ಅಮಾವಾಸ್ಯೆ ಹಬ್ಬದ ಪ್ರಯುಕ್ತ ಸಚಿವ ಈಶ್ವರ್ ಖಂಡ್ರೆ, ಸಂಸದ ಸಾಗರ್ ಖಂಡ್ರೆ ಕುಟುಂಬ ಸಮೇತ ಹೊಲಕ್ಕೆ ತೆರಳಿ ಭೂಮಿತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಹಬ್ಬದ ವಿಶೇಷ ಅಡುಗೆಯಾದ ಭಜ್ಜಿ, ರೊಟ್ಟಿ, ಅಂಬಲಿಯನ್ನು ಸವಿದು ಹಬ್ಬವನ್ನು ಸಂಭ್ರಮಿಸಿದರು.
ಎಳ್ಳ ಅಮಾವಾಸ್ಯೆ ಹಬ್ಬದ ಅಂಗವಾಗಿ ಭೂಮಿತಾಯಿಗೆ ಪೂಜೆಎಳ್ಳ ಅಮಾವಾಸ್ಯೆ ಹಬ್ಬದ ಪ್ರಯುಕ್ತ ಸಚಿವ ಈಶ್ವರ್ ಖಂಡ್ರೆ, ಸಂಸದ ಸಾಗರ್ ಖಂಡ್ರೆ ಕುಟುಂಬ ಸಮೇತ ಹೊಲಕ್ಕೆ ತೆರಳಿ ಭೂಮಿತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಹಬ್ಬದ ವಿಶೇಷ ಅಡುಗೆಯಾದ ಭಜ್ಜಿ, ರೊಟ್ಟಿ, ಅಂಬಲಿಯನ್ನು ಸವಿದು ಹಬ್ಬವನ್ನು ಸಂಭ್ರಮಿಸಿದರು.