logo

ದಾವಣಗೆರೆಯ ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ‌ ನಡೆದ ಪ್ರತಿಭಾ ವಿಕಾಸ ಸಂಘದ ಸಮಾರೋಪ ಸಮಾರಂಭ

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು‌ ದಾವಣಗೆರೆಯ ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ‌ ನಡೆದ ಪ್ರತಿಭಾ ವಿಕಾಸ ಸಂಘದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಹೆಣ್ಣುಮಕ್ಕಳ‌ ಭವಿಷ್ಯದ ಬುನಾದಿಗೆ ಶಿಕ್ಷಣವೇ ಪ್ರಮುಖ ಸಾಧನವಾಗಿದೆ. ಇಂದಿನ ನಿಮ್ಮ ಶ್ರದ್ಧೆ ಮುಂದಿನ ನಿಮ್ಮ ಯಶಸ್ಸಿಗೆ ಮಾರ್ಗವಾಗಿದೆ.ಹೆಣ್ಣು ಮಕ್ಕಳಿಗೆ ಆತ್ಮವಿಶ್ವಾಸ ಮುಖ್ಯ ಅದಕ್ಕಾಗಿ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು
#Dr. Prabha mallikarjun# MP

81
5589 views