ನಗರಾಭಿವೃದ್ಧಿ ಹಾಗೂ ಪೌರಾಡಳಿತ ಇಲಾಖೆ ಮೇಲಿನ ಬಜೆಟ್ ಪೂರ್ವ ಭಾವೀ ಸಭೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳು ಇಂದು ನಡೆಸಿದರು
ನಗರಾಭಿವೃದ್ಧಿ ಹಾಗೂ ಪೌರಾಡಳಿತ ಇಲಾಖೆ ಮೇಲಿನ ಬಜೆಟ್ ಪೂರ್ವ ಭಾವೀ ಸಭೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳು ಇಂದು ನಡೆಸಿದರು.ಈ ಸಂಧರ್ಭದಲ್ಲಿ ಪೌರಾಡಳಿತ ಸಚಿವರಾದ ರಹೀಂಖಾನ್ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ನಗರಾಭಿವೃದ್ಧಿ ಕಾರ್ಯದರ್ಶಿ ದೀಪಾ ಚೋಳನ್ ಸೇರಿದಂತೆ ಹಲವು ಉನ್ನತ ಅಧಿಕಾರಿಗಳು ಭಾಗೀಯಾಗಿದ್ದರು.
ಎಂ.ಬಿ.ನಾಗಣ್ಣಗೌಡ
ರಾಜ್ಯಾಧ್ಯಕ್ಷರು
ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಸಂಘ