logo

ಅಮೆರಿಕದಲ್ಲಿ ಸಜೀವವಾಗಿ ದಹನವಾದ ಭಾರತೀಯ ಮೂಲದ ವ್ಯಕ್ತಿ

ಅಮೆರಿಕದ ಚಿಕಾಗೋ ಉಪನಗರದಲ್ಲಿ ಮಂಗಳವಾರ ಮಧ್ಯಾಹ್ನ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಅಪಘಾತದಲ್ಲಿ ಒಂದು ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಎರಡನೇ ಮಹಡಿಯಲ್ಲಿದ್ದ ಮೂಲದ 75 ವರ್ಷದ ವ್ಯಕ್ತಿಯೊಬ್ಬರು ಹೊರಬರಲು ಸಾಧ್ಯವಾಗದೆ ಜೀವಂತವಾಗಿ ಸುಟ್ಟುಹೋದರು, ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಧಿಕಾರಿಗಳ ಪ್ರಕಾರ, ಅವರು ತಮ್ಮ ಮಗಳೊಂದಿಗೆ ಸಮಯ ಕಳೆಯಲು ವಿಸಿಟಿಂಗ್ ವೀಸಾದಲ್ಲಿ ಅಮೆರಿಕಕ್ಕೆ ಬಂದಿದ್ದರು ಎನ್ನಲಾಗಿದೆ.

0
761 views
  
1 shares