logo

ಮುಂದಿನ 24ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸಾಧ್ಯತೆ, ಹವಾಮಾನ ಇಲಾಖೆ..

ಕರ್ನಾಟಕದ ಕರಾವಳಿ ಸೇರಿದಂತೆ 6 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದ್ದು, ಉತ್ತರ ಕನ್ನಡದಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಮುಂದಿನ 24 ಗಂಟೆಯೊಳಗಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

177
21047 views