logo

Karnataka State Police

ಹೋಳಿ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತತೆಯನ್ನು ಕಾಪಾಡುವ ದೃಷ್ಟಿಯಿಂದ ದಿನಾಂಕ: 13-03-2025 ರ ಬೆಳಿಗ್ಗೆ 06:00 ಗಂಟೆಯಿಂದ ದಿನಾಂಕ: 15-03-2025 ರ ಸಂಜೆ 06:00 ಗಂಟೆಯವರೆಗೆ ಕಲಬುರಗಿ ತಾಲೂಕು ಹಾಗೂ ಕಲಬುರಗಿ ಜಿಲ್ಲೆಯಾದ್ಯಂತ ಮಧ್ಯ ಮಾರಾಟ ನಿಷೇಧಿಸಲಾಗಿರುತ್ತದೆ. Karnataka State Police

1
201 views