ಸಿಂದಗಿ ಬಸ್ ನಿಲ್ದಾಣ ಚನ್ನವೀರ ಸ್ವಾಮೀಜಿ ಬಸ್ ನಿಲ್ದಾಣ.
ವರದಿ : ಜಹೀರ ಮುಲ್ಲಾ ,ಕರ್ಣಾಟಕ AIMA MIDIA
ಸಿಂದಗಿ ನಗರದ ಬಸ್ ನಿಲ್ದಾಣಕ್ಕೆ
ಪರಮಪೂಜ್ಯ ಶ್ರೀ ಚನ್ನವೀರ ಸ್ವಾಮೀಜಿ ಬಸ್ ನಿಲ್ದಾಣವೆಂದು ನಾಮಕರಣ ಮಾಡುವ ಕಾರ್ಯಕ್ರಮಕ್ಕೆ ಮಾನ್ಯಶ್ರೀ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿಂದಗಿ ನಗರ ಶಾಸಕ ಅಶೋಕ್ ಮನಗೂಳಿ ಅವರು ಕಾರ್ಯಕ್ರಮದ ರೂಪುರೇಷೆಗಳ ಕುರಿತಂತೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಚರ್ಚಿಸಿದರು.