logo

ಅಥಣಿ ಪಟ್ಟಣದ ಸುಕ್ಷೇತ್ರ ಗಚ್ಚಿನ ಮಠದಲ್ಲಿ ನಡೆದ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇಕಡಾ 90% ಕ್ಕಿಂತ ಅಧಿಕ ಅಂಕಗಳನ್

ಅಥಣಿ ಪಟ್ಟಣದ ಸುಕ್ಷೇತ್ರ ಗಚ್ಚಿನ ಮಠದಲ್ಲಿ ನಡೆದ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇಕಡಾ 90% ಕ್ಕಿಂತ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ *ಶ್ರೀ ಲಕ್ಷ್ಮಣ ಸವದಿಯವರು* 700 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿಗೆ ಸತ್ಕರಿಸಿ ಅಭಿನಂದನೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಗಚ್ಚಿನ ಮಠದ ಶ್ರೀ ಶಿವಬಸವ ಮಹಾಸ್ವಾಮೀಜಿಗಳು, ಶೇಗುಣಸಿಯ ಶ್ರೀ ಮಹಾಂತ ಮಹಾಸ್ವಾಮೀಜಿಗಳು,ಅಥಣಿ ಶೆಟ್ಟರಮಠದ ಶ್ರೀ ಮರುಳಸಿದ್ದ ಮಹಾಸ್ವಾಮೀಜಿಗಳು, ತೆಲಸಂಗ ಹಿರೇಮಠ ಮಠದ ಶ್ರೀ ವೀರೇಶ ದೇವರು ಅಥಣಿಯ ಪುರುಸಭೆಯ ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ವಿದ್ಯಾರ್ಥಿಗಳು ಹಾಗೂ ಪಾಲಕರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

7
302 views