logo

ಜನ್ಮದಿನದ ಪ್ರಯುಕ್ತ ಉಚಿತ ನೇತ್ರ ತಪಾಸಣಾ ಶಿಬಿರ

ಬಾನುಲಕ್ಷಿತ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ರವಿ ಟಿ ಬಿ ಆರಾಧ್ಯ ರವರ ಜನ್ಮದಿನದ ಅಂಗವಾಗಿ ಕೂನೂರು ಗ್ರಾಮದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಸುವರ್ಣ ನೇತ್ರಾಲಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ

37
3105 views