logo

ಕೋಲಾರ : ಕೋಮುಲ್‌ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು

ಕೋಲಾರ ಹಾಲು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ , ಎನ್ದಿಎ ಮೈತ್ರಿಕೂಟ ನಾಲ್ಕು ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಈ ಕುರಿತು ನಗರದಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಯಿಸಿದ ಶಾಸಕ ಕೆ. ವೈ ನಂಜೇಗೌಡ, ಕೋಲಾರ ಜಿಲ್ಲೆಯ ಎಲ್ಲಾಜನತೆಗೆ ಹಾಗು ಕಾಂಗ್ರೆಸ್‌ ನಾಯಕರುಗಳಿಗೆ ಧನ್ಯವಾದಗಳನ್ನು ತಿಳಿಸಿ, ಕೋಮುಲ್ ಹಾಲು ಒಕ್ಕೂಟಕ್ಕೆ ಅಧಿಕ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಟ್ಟಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

6
614 views