ಮುತ್ಸಂದ್ರ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ.
ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅನುಗೊಂಡನಹಳ್ಳಿ ಹೋಬಳಿಯ ಮುತ್ಸಂದ್ರ ಗ್ರಾಮದಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಅನುದಾನ ಮತ್ತು ಸಮಾಜ ಕಲ್ಯಾಣ ಇಲಾಖೆ ಅನುದಾನದಲ್ಲಿ ಸುಮಾರು 42 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ನಿರ್ಮಿಸುವ ಕಾಮಗಾರಿಯ ಭೂಮಿ ಪೂಜೆಯನ್ನು ಗಣ್ಯರೊಂದಿಗೆ ನೆರವೇರಿಸಲಾಯಿತು.
#ಹೊಸಕೋಟೆ | #hoskote
Inauguration of CC road construction in Mutsandra village.
Around 42 lakh rupees in Honorable Chief Minister's special grants… See more