logo

Bagalkot police

ಬಾಗಲಕೋಟೆ ; ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ ಇಂದು ಆರಂಭಗೊಂಡಿತು. ವಿದ್ಯಾಗಿರಿ ವಿವಿಧ ಬಡಾವಣೆಗಳಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು.

8
368 views