logo

ಬಿಜೆಪಿ ಮುಖಂಡರಿಂದ ಛಲವಾದಿ ನಾರಾಯಣಸ್ವಾಮಿ ಅವರಿಗೆ ಜನ್ಮದಿನದ ಶುಭಾರೈಕೆ

ಬಿಜೆಪಿ ಮುಖಂಡರಿಂದ ಛಲವಾದಿ ನಾರಾಯಣಸ್ವಾಮಿ ಅವರಿಗೆ ಜನ್ಮದಿನದ ಶುಭಾರೈಕೆ

ದೇವನಹಳ್ಳಿ: ದೇವನಹಳ್ಳಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ಜನ್ಮದಿನವನ್ನು ಭಾರತೀಯ ಜನತಾ ಪಾರ್ಟಿ ಜಿಲ್ಲಾ ಸಮಿತಿ ವತಿಯಿಂದ ಕೇಕ್ ಕತ್ತರಿಸುವುದರ ಮೂಲಕ ಶುಭಕೋರಲಾಯಿತು.

ಹುಟ್ಟುಹಬ್ಬದ ಅಂಗವಾಗಿ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಹೆಚ್.ಎಮ್.ರವಿಕುಮಾರ್, ಮಂಡಲ ಅಧ್ಯಕ್ಷ ಎನ್.ಎಲ್.ಅಂಬರೀಶ್‌ಗೌಡ, ಆರ್‌ಎನ್‌ಕೆ ನಂಜೇಗೌಡ, ಬಿ.ಕೆ.ನಾರಾಯಣಸ್ವಾಮಿ, ಕುಂದಾಣ ಹೋಬಳಿ ಅಧ್ಯಕ್ಷ ಅರುವನಹಳ್ಳಿ ವೆಂಕಟೇಗೌಡ, ಮಂಜುನಾಥ್, ಭಗವಾನ್, ಬೂದಿಗೆರೆ ಪ್ರಭು, ಶ್ಯಾನಪ್ಪನಹಳ್ಳಿ ರವಿ, ಮಹಿಳಾ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗವೇಣಿ, ಮಂಡಲ ಉಪಾಧ್ಯಕ್ಷೆ ಪುನಿತಾ, ಪ್ರೇಮ, ಪ್ರಮುಖರು ಇದ್ದರು.

ಚಿತ್ರ:

27
814 views