logo

ಕೋಲಾರ: ಬಸ್‌ ಗಳಿಲ್ಲದೇ ಬೇರೆ ಬೇರೆ ಊರುಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಪರದಾಟ.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಕೊಟ್ಟಿರುವ ಬಂದ್‌ ಎಫೆಕ್ಟ್ ಕೋಲಾರಕ್ಕೂ ತಟ್ಟಿದೆ. ಕೆ ಎಸ್ ಆರ್ ಟಿ ಸಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಬಸ್ ಗಳ ಸಂಚಾರ ವಿಲ್ಲದೆ ಕೋಲಾರ ಕೆಎಸ್‌ಆರ್ಟಿಸಿ ಬಸ್‌ ನಿಲ್ದಾಣ ಖಾಲಿ ಖಾಲಿ ಆಗಿದೆ. ಪ್ರತಿನಿತ್ಯ ಜನರಿಂದ ತುಂಬಿ ತುಳುಕುತ್ತಿದ್ದ ಬಸ್‌ ನಿಲ್ದಾಣದಲ್ಲಿ ವಿರಳ ಪ್ರಯಾಣಿಕರು ಕಂಡು ಬಂದಿದ್ದಾರೆ. ಬಸ್‌ ಸಂಚಾರದ ಮಾಹಿತಿ ಇಲ್ಲದೆ ಕೆಲ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ವಿವಿಧ ಸ್ಥಳಗಳಿಗೆ ಸಂಚಾರಕ್ಕಾಗಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ.

3
136 views