logo

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಕೋಲಾರ ತುಮಕೂರು, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಆಗಸ್ಟ್ 14ರಿಂದ ರಾಜ್ಯದಲ್ಲಿ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ ಎನ್ನಲಾಗಿದೆ.

5
299 views