ಧರ್ಮಸ್ಥಳಕ್ಕಾಗಿ ಧರ್ಮಯುದ್ಧ: ಸರ್ಕಾರ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲವೆಂದ ಬಿ.ವೈ. ವಿಜಯೇಂದ್ರ.
ಶ್ರೀಕ್ಷೇತ್ರ ಧರ್ಮಸ್ಥಳದ ವಿಚಾರದಲ್ಲಿ ರಾಜ್ಯ ಸರಕಾರದ ಧೋರಣೆ ಖಂಡಿಸಿ ಇಂದಿನಿಂದ ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ನಡೆಸಲಾಗುತ್ತಿದೆ. ಈ ಹಿನ್ನೆಲೆ ನಿನ್ನೆ (ಆಗಸ್ಟ್ 21) ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಕಾರ್ಯಕರ್ತರು ಪೋಸ್ಟ್ ಮಾಡಿದರೆ ತಡಮಾಡದೆ ಅವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ಹಾಕಿ ಎಫ್‌ಐಆರ್ ದಾಖಲಿಸಿ ಬಂಧಿಸಲಾಗುತ್ತಿದೆ. ಆದರೆ ಧರ್ಮಸ್ಥಳದ ವಿಚಾರದಲ್ಲಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸರ್ಕಾರ
ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ?