logo

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ CC TV

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಎಲ್ಲಾ ಪ್ರಮುಖ ಸ್ಥಳಗಳಲ್ಲಿ, ದೇವಾಲಯಗಳಲ್ಲಿ, ಪ್ರಾರ್ಥನಾ ಸ್ಥಳಗಳಲ್ಲಿ,ರಸ್ತೆಗಳಲ್ಲಿ ಗಣೇಶ ಪೆಂಡಾಲ್ ಗಳಲ್ಲಿ, ಮೆರವಣಿಗೆ ಮಾರ್ಗಗಳಲ್ಲಿ,ಎಲ್ಲಾ ಕಡೆಗಳಲ್ಲಿ ಸಿ.ಸಿ.ಟಿ.ವಿ.ಕ್ಯಾಮೆರಾ ಅಳವಡಿಸಲಾಗಿದ್ದು ಪ್ರತಿಯೊಂದು ಚಲನ ವಲನಗಳ ಮೇಲೆ ತೀವ್ರ ನಿಗಾ ವಹಿಸಲಾಗುತ್ತಿದೆ.
@igpbelagavi
@dgpkarnataka
@KarnatakaCops

7
195 views