ಬೆಳಗಾವಿ :- ಶ್ರದ್ಧಾ ಭಕ್ತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಬೆಳಗಾವಿ ಜಿಲ್ಲಾಧಿಕಾರಿ!
ಹೌದು ವೀಕ್ಷಕರೇ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಇಂದು ಮಂಗಲ ಮೂರ್ತಿಯನ್ನು ಶ್ರದ್ಧಾ ಭಕ್ತಿಯಿಂದ ಪ್ರತಿಷ್ಠಾಪನೆ ಮಾಡಿ ಬೆಳಗಾವಿ ಜನತೆಗೆ ಮಾದರಿಯಾಗಿ ಶುಭಾಶಯಗಳನ್ನು ತಿಳಿಸಿದ್ದಾರೆ.