logo

ನವದೆಹಲಿ ರಾಷ್ಟ್ರಪತಿ ಭವನದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದೌಪದಿ ಮುರ್ಮು ಅವರಿಗೆ ಇಂದು ಭೇಟಿ ಮಾಡಿ, ಅನುಭವ ಮಂಟಪದ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ನಾಡೋಜ ಡಾ ಬಸವಲಿಂಗ

ನವದೆಹಲಿ ರಾಷ್ಟ್ರಪತಿ ಭವನದಲ್ಲಿ ಗೌರವಾನ್ವಿತ

ರಾಷ್ಟ್ರಪತಿಗಳಾದ ಶ್ರೀಮತಿ ದೌಪದಿ ಮುರ್ಮು ಅವರಿಗೆ ಇಂದು ಭೇಟಿ ಮಾಡಿ, ಅನುಭವ ಮಂಟಪದ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ನಾಡೋಜ ಡಾ ಬಸವಲಿಂಗ ಪಟ್ಟದ್ದೇವರ ಅಮ್ಮತ ಮಹೋತ್ಸವ ಸಮಾರಂಭಕ್ಕೆ ಆಹ್ವಾನಿಸಲಾಯಿತು. ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು, ಬೀದ‌ರ್ ಸಂಸದರಾದ ಶ್ರೀ ಸಾಗರ್ ಈಶ್ವರ ಖಂಡ್ರೆ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಇದ್ದರು.

10
2284 views