ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಗೆ ಪ್ರೀತಮ್ ಕಾಲತಿಪ್ಪಿ ಆಯ್ಕೆ.
ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಗೆ ಪ್ರೀತಮ್ ಕಾಲತಿಪ್ಪಿ ಆಯ್ಕೆ.
ದಿನಾಂಕ 02/09/2025 ರಂದು ಜಮಖಂಡಿಯಲ್ಲಿ ನಡೆದ ಜಮಖಂಡಿ ತಾಲೂಕ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ
ಶ್ರೀ ಸಿದ್ದು ಸವದಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದಿ ಸಂಸ್ಥೆಯ
ಶ್ರೀ ಪ್ರಭುಲಿಂಗೇಶ್ವರ ಇಂಟರ್ನ್ಯಾಷನಲ್ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಪ್ರೀತಮ್ ಕಲತಿಪ್ಪಿ 2025 -26 ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟದ ತಾಲೂಕಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಪ್ರಯುಕ್ತ ಈ ವಿದ್ಯಾರ್ಥಿಯನ್ನು ಶಾಲೆಯ ಸಂಸ್ಥೆಯ ಅಧ್ಯಕ್ಷರಾದ ಮಾನ್ಯ ಶ್ರೀ. ಸಿದ್ದು ಸವದಿ, ಜನಪ್ರಿಯ ಶಾಸಕರು, ಕಾರ್ಯದರ್ಶಿಗಳಾದ ವಿದ್ಯಾಧರ್ ಸವದಿ
ಪ್ರಾಚಾರ್ಯರಾದ ಶ್ರೀ ರಮೇಶ್ ಪೂಜಾರಿ, ದೈಹಿಕ ಶಿಕ್ಷಕರಾದ ಸುನಿಲ್ ಗುಬಚೆ, ಸಂಯೋಜಕರಾದ ಶ್ರೀಶೈಲ ಚಿಕ್ಕಣ್ಣವರ, ಶಾಲೆಯ ಆಡಳಿತ ಅಧಿಕಾರಿಗಳು ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು
[