logo

ಕೋಲಾರ: ಟಮಕ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮ ಗಾಂಜಾ ಸಾಗಾಟ ಹಾಗು ಮಾರಾಟಗಾರರ ಬಂದನ


ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ. ನಿಖಿಲ್ ಅವರ , ನೇತೃತ್ವದಲ್ಲಿ ಗಲ್‌ಪೇಟೆ ಪೊಲೀಸ್‌ ಠಾಣೆಯ ವಿಶೇಷ ತಂಡವು ಶುಕ್ರವಾರ ನಗರದ ಟಮಕ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, ಸುಮಾರು 20.5 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿದೆ. ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ 20 ಲಕ್ಷ ರೂಪಾಯಿಗಳು ಆಗಿರುತ್ತದೆ. ಪೊಲೀಸರಿಂದ ಹೆಚ್ಚಿನ ತನಿಖೆ ಆಗಬೇಕಾಗಿದೆ.

21
1227 views