ಹೊಸಕೋಟೆಯಲ್ಲಿ ಸ್ವಾಮಿ ಪುರುಷೋತ್ತಮಾನಂದ ಭವನ ಉದ್ಘಾಟನೆ.
ಹೊಸಕೋಟೆ ನಗರದ ಎಂವಿ ಬಡಾವಣೆಯಲ್ಲಿರುವ ಸ್ವಾಮಿ ವಿವೇಕಾನಂದ ವಿದ್ಯಾಕೇಂದ್ರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸ್ವಾಮಿ
ಹೊಸಕೋಟೆಯಲ್ಲಿ ಸ್ವಾಮಿ ಪುರುಷೋತ್ತಮಾನಂದ ಭವನ ಉದ್ಘಾಟನೆ.
ಹೊಸಕೋಟೆ ನಗರದ ಎಂವಿ ಬಡಾವಣೆಯಲ್ಲಿರುವ ಸ್ವಾಮಿ ವಿವೇಕಾನಂದ ವಿದ್ಯಾಕೇಂದ್ರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸ್ವಾಮಿ ಪುರುಷೋತ್ತಮಾನಂದ ಭವನವನ್ನು ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷರಾದ ಶ್ರೀ ಸ್ವಾಮಿ ತದ್ಯುಕ್ತಾನಂದರು, ಸಮಾಜ ಸೇವಕರು ಹಾಗೂ ದಾನಿಗಳಾದ ಶ್ರೀ ಪತ್ತಿ ಶ್ರೀಧರ್, ನಗರ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಬಿ.ವಿ.ಬೈರೇಗೌಡ ಹಾಗೂ ಗಣ್ಯರೊಂದಿಗೆ ಉದ್ಘಾಟಿಸಲಾಯಿತು.
#SwamiVivekananda #educationalinstitute #inauguration #hoskote #karnataka