logo

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಅವಿರತ ಶ್ರಮಿಸುತ್ತಾ, ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗಳ ದಕ್ಷತೆ, ಕರ್ತವ್ಯನಿಷ್ಠೆಯನ್ನು ಈ ದಿನ ಗೌರವದಿಂದ ಸ್

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಅವಿರತ ಶ್ರಮಿಸುತ್ತಾ, ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗಳ ದಕ್ಷತೆ, ಕರ್ತವ್ಯನಿಷ್ಠೆಯನ್ನು ಈ ದಿನ ಗೌರವದಿಂದ ಸ್ಮರಿಸಿ, ನಮಿಸುತ್ತೇನೆ.

ಕೋಟ್ಯಂತರ ಜನರಿಗೆ ನೆಮ್ಮದಿಯ ಬದುಕು ಕಲ್ಪಿಸಿಕೊಟ್ಟ ಇವರೆಲ್ಲರ ತ್ಯಾಗ - ಬಲಿದಾನವು ಶಾಶ್ವತವಾಗಿ ನೆನಪಿನಲ್ಲುಳಿಯುವಂತದ್ದು.
- ಮುಖ್ಯಮಂತ್ರಿ ಸಿದ್ದರಾಮಯ್ಯ

17
914 views