ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು
ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಇಂದು ನಮ್ಮ ತಾಲೂಕಿನ ಕಾರ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಭೆ ಕರೆಯಲಾಗಿತ್ತು ತಾಲೂಕ್ ಅಧ್ಯಕ್ಷರಾದ ಶರಣು ಗಾಣಿಗರವರ ಅಧ್ಯಕ್ಷತೆಯಲ್ಲಿ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು ನಾಳೆ ದಿನ ಕೂಡಲಸಂಗಮದ ಕಾರ್ಯಕ್ರಮಕ್ಕೆ ಎಲ್ಲರೂ ಬರಬೇಕಾಗಿ ವಿನಂತಿ