logo

Kannada rajyotsava

ಹೊಸಕೋಟೆ ತಾಲ್ಲೂಕು ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ.

ಹೊಸಕೋಟೆ ನಗರದ ತಾಲ್ಲೂಕು ಕಚೇರಿಯಲ್ಲಿ ನೆರವೇರಿದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸಿ, ಕನ್ನಡಾಂಬೆ ಶ್ರೀ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕನ್ನಡದಲ್ಲಿ 100ಕ್ಕೆ 100 ಅಂಕಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ಕನ್ನಡ ಹೋರಾಟಗಾರರು, ಹಿರಿಯರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಹಲವು ಅಧಿಕಾರಿಗಳು, ಕನ್ನಡ ಸಂಘಟನೆಗಳ ಮುಖಂಡರು ಸೇರಿದಂತೆ ಅನೇಕ ಕನ್ನಡ ಪ್ರೇಮಿಗಳು ಭಾಗವಹಿಸಿದ್ದರು.

#kannadarajyotsava #kannada #sirigannada #karnataka

7
146 views