ಗಡಿನಾಡ ಧ್ವನಿ ಪತ್ರಿಕೆ ಸಂಪಾದಕ ಅಬೂಬಕ್ಕರ್ ಆರ್ಲಪದವು ಸೇರಿದಂತೆ 80 ಮಂದಿಗೆ 2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ 'ರಾಜ್ಯೋತ್ಸವ ಪ್ರಶಸ್ತಿ'
ಮಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವಂತ ಗಣ್ಯರಿಗೆ 2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. 70ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಗಡಿನಾಡ ಧ್ವನಿ ಪತ್ರಿಕೆಯ ಸಂಪಾದಕ ಡಾ. ಹಾಜಿ ಎಸ್ ಅಬೂಬಕ್ಕರ್ ಆರ್ಲಪದವು ಮತ್ತು ಕೆಲವು ಸಂಸ್ಥೆಗಳು ಸೇರಿದಂತೆ 80 ಮಂದಿಗೆ 2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ.
ಈ ಕುರಿತಂತೆ ಒಟ್ಟು 80 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.