logo

ನೂತನ ಪತ್ರಕರ್ತರ ಸಂಘದ ಅಧ್ಯಕ್ಷರಿಗೆ : ಆರ್,ಎಂ,ನಾಟೇಕರ್ ಸನ್ಮಾನ

ಯಾದಗಿರಿ : ಕಾರ್ಯನಿರತ ಪತ್ರಕರ್ತರ ಸಂಘದ ಸತತ ಎರಡನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಪ್ಪ ಸಂಕಿನ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ/ಎಸ್.ಟಿ ನೌಕರರ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷರಾದ ಆರ್,ಎಂ,ನಾಟೇಕರ್ ಅವರು ನಗರದ ಪತ್ರಿಕಾ ಭವನದಲ್ಲಿ ನೂತನ ಅಧ್ಯಕ್ಷರಿಗೆ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಕೋಶಾಧ್ಯಕ್ಷರಾದ ಶಿವಪ್ರಕಾಶ ಇನ್ನಿತರರಿದ್ದರು.

8
1392 views