logo

ಭೀಕರ ರಸ್ತೆ ಅಪಘಾತ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಸಾವು

ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಸಹೋದರ ಶಂಕರ್ ಬೀಳಗಿ ಹಾಗೂ ಅವರ ಸಹೋದರ ಸಂಬಂಧಿ ಈರಣ್ಣ ಶಿರಸಂಗಿ ಕಲಬುರಗಿಯ ರಾಷ್ಟ್ರೀಯ ಹೆದ್ದಾರಿ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಮಂಗಳವಾರ ಸಾಯಂಕಾಲ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವಿಗಿಡಾಗಿದ್ದಾರೆ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿ ಮಾಂತೇಶ್ ಬೀಳಗಿಯವರ ಸಾವಿಗೆ ಶೋಕ ವ್ಯಕ್ತಪಡಿಸಿದ್ದಾರೆ.

33
1163 views