logo

ಗೋವು ಸಾಗಾಟ ತಡೆದಿದ್ದಕ್ಕೆ ಹಿಂದೂ ಕಾರ್ಯಕರ್ತರ ಮೇಲೆ ಕಟುಕರ ಹಲ್ಲೆ

ಕಲಬುರಗಿ ನಗರದ ರಾಮನಗರ ಬಳಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ ಹಿಂದೂ ಸಂಘಟನೆ ಕಾರ್ಯಕರ್ತರಾದ ರೋಹಿತ್ ಮತ್ತು ಅನಿಲ್ ಮೇಲೆ ಕಟುಕರು ಹಲ್ಲೆ ನಡೆಸಿದ್ದಾರೆ. ಇದನ್ನು ಖಂಡಿಸಿದ ಶಿವಸೇನಾ ಪಕ್ಷದ ರಾಜ್ಯಾಧ್ಯಕ್ಷ ಶ್ರೀಸಿದ್ದಲಿಂಗ ಸ್ವಾಮಿ ಅಂದೂಲಶ್ರೀ,ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಕ್ತ ಕ್ರಮಕೈಗೊಳ್ಳಲು ಒತ್ತಾಯಿಸಿದ್ದಾರೆ. ಪೊಲೀಸರು ವ್ಯಾಪಕ ತನಿಖೆ ನಡೆಸಿದ್ದಾರೆ.

206
3721 views